alex Certify ಐಪಿಎಲ್ ನಲ್ಲಿ 5000ರನ್ ಗಡಿ ತಲುಪಿದ ಎಬಿ ಡಿವಿಲಿಯರ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ನಲ್ಲಿ 5000ರನ್ ಗಡಿ ತಲುಪಿದ ಎಬಿ ಡಿವಿಲಿಯರ್ಸ್

ಮಂಗಳವಾರದಂದು ನಡೆದ ಐಪಿಎಲ್ ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 1 ರನ್ ಗಳಿಂದ ರೋಚಕ ಜಯ ಸಾಧಿಸಿತು, ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಎಬಿ ಡಿವಿಲಿಯರ್ಸ್ 5000ರನ್ ಗಳ ಗಡಿ ಮುಟ್ಟಿದ್ದಾರೆ. ಎಬಿ ಡಿವಿಲಿಯರ್ಸ್ ಐಪಿಎಲ್ ಕ್ರಿಕೆಟ್ ನಲ್ಲಿ ಇದುವರೆಗೂ 175 ಪಂದ್ಯಗಳನ್ನಾಡಿದ್ದು, 40 ಅರ್ಧಶತಕ ಹಾಗೂ 3 ಶತಕಗಳನ್ನು ಬಾರಿಸಿದ್ದಾರೆ.

ನಿನ್ನೆ ಪಂದ್ಯಕ್ಕಿಳಿಯುತ್ತಿದ್ದಂತೆ ‌ಈ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

ನಿನ್ನೆಯ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ 42 ಎಸೆತಗಳಲ್ಲಿ (75)ರನ್ ಗಳ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದರು ಈ ಸ್ಪೋಟಕ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್ ಹಾಗೂ 3 ಬೌಂಡರಿಗಳಿದ್ದವು ಮಿಸ್ಟರ್ 360 ಡಿಗ್ರಿ ಎಂದೇ ಖ್ಯಾತಿ ಪಡೆದಿರುವ ಎಬಿ ಡಿವಿಲಿಯರ್ಸ್ ಆರ್ ಸಿಬಿ ತಂಡದ ಆಪತ್ಬಾಂಧವರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...