alex Certify ಐಪಿಎಲ್ ಪಂದ್ಯದ ವೇಳೆ ಕನ್ನಡದಲ್ಲಿ ಮಾತನಾಡಿದ ಪಂಜಾಬ್‌ ಆಟಗಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಪಂದ್ಯದ ವೇಳೆ ಕನ್ನಡದಲ್ಲಿ ಮಾತನಾಡಿದ ಪಂಜಾಬ್‌ ಆಟಗಾರರು

ನಿನ್ನೆ ನಡೆದ  ಪಂಜಾಬ್ ಕಿಂಗ್ಸ್ ಇಲೆವೆನ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ  ಪಂದ್ಯದಲ್ಲಿ ಮಾಯಾಂಕ್ ಅಗರ್ವಾಲ್ ಅವರ ಅತ್ಯುತ್ತಮ ಬ್ಯಾಟಿಂಗ್ ನಿಂದ ಪಂದ್ಯ ಡ್ರಾ ಆಗಿತ್ತು. ಆದರೆ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿದೆ.

ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಆಟಗಾರರಾದ ಮಾಯಾಂಕ್ ಅಗರ್ವಾಲ್ ಹಾಗೂ ಕೃಷ್ಣಪ್ಪ ಗೌತಮ್ ಇಬ್ಬರೂ ಆಟವಾಡುವಾಗ ಕನ್ನಡದಲ್ಲಿ ಮಾತನಾಡಿದ್ದಾರೆ. ರನ್‌ ಗಳಿಸುವ ವೇಳೆ ಬಾ…..ಬಾ…..ಹಾಗೂ ಬರಬೇಡ…..ಬೇಡ….ಎಂದು ಕನ್ನಡದಲ್ಲಿ ಮಾತನಾಡಿರುವುದು ಲೈವ್ ನಲ್ಲಿ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...