alex Certify ಐಪಿಎಲ್ ಹರಾಜಿನಲ್ಲಿ ಯಾರ ಪಾಲಾಗಲಿದ್ದಾರೆ ಗ್ಲೆನ್ ಮ್ಯಾಕ್ಸ್‌ವೆಲ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಹರಾಜಿನಲ್ಲಿ ಯಾರ ಪಾಲಾಗಲಿದ್ದಾರೆ ಗ್ಲೆನ್ ಮ್ಯಾಕ್ಸ್‌ವೆಲ್…?

ನಾಳೆ ಐಪಿಎಲ್ ನ ಹರಾಜು ಪ್ರಕ್ರಿಯೆ ನಡೆಯಲಿದ್ದು ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಕಳೆದ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಕಣಕ್ಕಿಳಿದಿದ್ದರು.

ಗ್ಲೆನ್ ಮ್ಯಾಕ್ಸ್ ವೆಲ್ ತಮ್ಮ ಕಳಪೆ ಪ್ರದರ್ಶನದಿಂದ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಕಿಂಗ್ಸ್ ಇಲೆವೆನ್ ಪಂಜಾಂಬ್ ತಂಡ ಇವರನ್ನು ಕೈಬಿಟ್ಟಿದ್ದು ಕ್ರಿಕೆಟ್ ಪ್ರೇಮಿಗಳಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಯಾವ ತಂಡ ಸೇರಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

ಏರ್ ಇಂಡಿಯಾ ಸಿಬ್ಬಂದಿಗೆ ಕಾಡ್ತಿದೆ ಕೊರೊನಾ: ಈವರೆಗೆ 19 ಮಂದಿ ಸಾವು

ಮಾಧ್ಯಮದಲ್ಲಿ ಮಾತಾನಾಡಿರುವ ಗ್ಲೆನ್ ಮ್ಯಾಕ್ಸ್‌ವೆಲ್, ಆರ್ ಸಿಬಿ ತಂಡದ ಎಬಿ ಡಿ ವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿ ಅವರೊಂದಿಗೆ ಬ್ಯಾಟಿಂಗ್ ಮಾಡಲು ನಾನು ತುಂಬಾ ಇಷ್ಟಪಡುತ್ತೇನೆ ಎಂದಿದ್ದಾರೆ.

ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಮೂಲ ಬೆಲೆ 2 ಕೋಟಿಯಾಗಿದ್ದು, ಆರ್ ಸಿಬಿ ತಂಡ ಇವರನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...