alex Certify ಐಪಿಎಲ್ 2021: ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೆ ಬಂದ ಡೆಲ್ಲಿ ಕ್ಯಾಪಿಟಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ 2021: ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೆ ಬಂದ ಡೆಲ್ಲಿ ಕ್ಯಾಪಿಟಲ್ಸ್

ನಿನ್ನೆ ನಡೆದ ಐಪಿಎಲ್ ನ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಶಿಖರ್ ಧವನ್ 47 ಎಸೆತಗಳಲ್ಲಿ 69 ರನ್ ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಈ ಗೆಲುವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಪಾಯಿಂಟ್ ಟೇಬಲ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

64 ಎಸೆತದಲ್ಲಿ 124 ರನ್, ಸಿಡಿಲಬ್ಬರದ ಬ್ಯಾಟಿಂಗ್ ನೊಂದಿಗೆ ಬಟ್ಲರ್ ಭರ್ಜರಿ ಶತಕ: ರಾಜಸ್ಥಾನ ಜಯಭೇರಿ

ಕಳೆದ ಐಪಿಎಲ್ ನಲ್ಲಿ ಫೈನಲ್ ಹಂತ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತ್ತು. ಒಂದು ಬಾರಿಯು ಐಪಿಎಲ್ ಟ್ರೋಫಿ ಗೆಲ್ಲದೇ ಇರುವ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯಾದರೂ ಟ್ರೋಫಿ ಎತ್ತಿ ಹಿಡಿಯುತ್ತಾ ಕಾದು ನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...