alex Certify ಐಪಿಎಲ್ 2021: ಇಂದಿನ ಪಂದ್ಯದಲ್ಲಿ ಸುರೇಶ್ ರೈನಾ ಹೊಸ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ 2021: ಇಂದಿನ ಪಂದ್ಯದಲ್ಲಿ ಸುರೇಶ್ ರೈನಾ ಹೊಸ ದಾಖಲೆ

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಆರ್ ಸಿ ಬಿ ತಂಡ ಮುಖಾಮುಖಿಯಾಗಿದ್ದು ಮಿಸ್ಟರ್ ಐಪಿಎಲ್ ಸುರೇಶ್ ಈ ಪಂದ್ಯದಲ್ಲಿ 200 ಸಿಕ್ಸರ್ ಗಳ ಗಡಿ ತಲುಪಿದ್ದಾರೆ, ಸುರೇಶ್ ರೈನಾ ಮೂರು ಭರ್ಜರಿ ಸಿಕ್ಸರ್ ಗಳನ್ನು ಸಿಡಿಸಿದ್ದು ಒಟ್ಟಾರೆ ಇದುವರೆಗೂ ಐಪಿಎಲ್ ನಲ್ಲಿ 202 ಸಿಕ್ಸರ್ ಗಳನ್ನು ಬಾರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಇದುವರೆಗೂ ಅತಿಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಸುರೇಶ್ ರೈನಾ 7ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಇನ್ನು ಕ್ರಿಸ್ ಗೇಲ್ 354 ಸಿಕ್ಸರ್ ಗಳನ್ನು ಬಾರಿಸಿದ್ದು, ಅತ್ಯಧಿಕ ಸಿಕ್ಸರ್ ಹೊಡೆದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...