alex Certify ಕೇವಲ 2 ರನ್‌ ಗಳಿಸಿದರೆ ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ‌ʼಹಿಟ್‌ ಮ್ಯಾನ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇವಲ 2 ರನ್‌ ಗಳಿಸಿದರೆ ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ‌ʼಹಿಟ್‌ ಮ್ಯಾನ್ʼ

ಇಂದು ಅಬುಧಾಬಿಯಲ್ಲಿ ಐಪಿಎಲ್ ನ 13ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಮುಂಬೈ ಇಂಡಿಯನ್ಸ್ ಸೆಣಸಾಡಲಿದ್ದು, ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ 2 ರನ್ ಗಳಿಸಿದರೆ ಐಪಿಎಲ್ ನಲ್ಲಿ ಐದು ಸಾವಿರ ರನ್ ಗಳಿಸಿದ 3ನೇ ಬ್ಯಾಟ್ಸ್ ಮನ್ ಆಗಲಿದ್ದಾರೆ.

ವಿರಾಟ್ ಕೊಹ್ಲಿ 180  ಪಂದ್ಯಗಳನ್ನಾಡಿದ್ದು 5430ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಸುರೇಶ್ ರೈನಾ 193 ಪಂದ್ಯಗಳಲ್ಲಿ 5368 ಗಳಿಸಿದ್ದು, ಅವರು ಎರಡನೇ ಸ್ಥಾನದಲ್ಲಿದ್ದಾರೆ. ಇಂದು ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೇವಲ ಎರಡು ರನ್ ಬಾರಿಸಿದರೆ 5000 ರನ್ ಗಳಿಸಿದ ಮೂರನೇ ಬ್ಯಾಟ್ಸ್ಮನ್ ಆಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...