alex Certify ಕೊರೊನಾ ಗೆದ್ದ ಬಳಿಕ ಐಪಿಎಲ್ ಗೆ ಸಿದ್ಧರಾದ ದೀಪಕ್ ಚಹಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಗೆದ್ದ ಬಳಿಕ ಐಪಿಎಲ್ ಗೆ ಸಿದ್ಧರಾದ ದೀಪಕ್ ಚಹಾರ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ದೀಪಕ್ ಚಹಾರ್ ಕೊರೊನಾದಿಂದ ಗುಣಮುಖರಾಗಿದ್ದು, ತಮ್ಮ ತಂಡದಲ್ಲಿ ಸೇರಿಕೊಂಡಿದ್ದಾರೆ. ದೀಪಕ್ ಚಹಾರ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವೊಂದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಜೀವನವೇ ಹೋರಾಟ. ಸಾಧಿಸಬೇಕೆಂಬ ಹಸಿವು. ಎಂದು ದೀಪಕ್ ಚಹಾರ್ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

https://twitter.com/deepak_chahar9/status/1303945563789033472?ref_src=twsrc%5Etfw%7Ctwcamp%5Etweetembed%7Ctwterm%5E1303945563789033472%7Ctwgr%5Eshare_3&ref_url=https%3A%2F%2Fm.dailyhunt.in%2Fnews%2Findia%2Fkannada%2Fnews20first20live-epaper-firnew%2Fjivanave20ondu20horaata20vegi20dipak20chahar20sandesha-newsid-n213849814%3Fs%3Dauu%3D0x8ad0f259bd677651ss%3Dwsp

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...