alex Certify ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಕೊರೊನಾ ವೈರಸ್ ಕಾರಣ ವಿಶ್ವದಾದ್ಯಂತ ಕ್ರಿಕೆಟ್ ಸ್ಥಗಿತಗೊಂಡಿದೆ. ಕ್ರಿಕೆಟ್ ಅಭಿಮಾನಿಗಳಿಗೆ ಈಗ ಖುಷಿ ಸುದ್ದಿಯೊಂದಿದೆ. ಭಾರತ ವಿರುದ್ಧ ನಡೆಯುವ ಸರಣಿಯ ಪೂರ್ಣ ವೇಳಾಪಟ್ಟಿಯನ್ನು ಆಸ್ಟ್ರೇಲಿಯಾ ಪ್ರಕಟಿಸಿದೆ. ಅಕ್ಟೋಬರ್‌ನಲ್ಲಿ ಭಾರತ  ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ.

ಇದರಲ್ಲಿ ಮೂರು ಟಿ 20 ಪಂದ್ಯ, ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಮತ್ತು ಅಂತಿಮವಾಗಿ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ 20 ಸರಣಿ ಅಕ್ಟೋಬರ್ 11 ರಿಂದ ಪ್ರಾರಂಭವಾಗಲಿದ್ದು, ಟೆಸ್ಟ್ ಸರಣಿ ಡಿಸೆಂಬರ್ 3 ರಿಂದ ಪ್ರಾರಂಭವಾಗಲಿದೆ. ಏಕದಿನ ಸರಣಿಯ ಮೊದಲ ಪಂದ್ಯ ಜನವರಿ 12 ರಂದು ನಡೆಯಲಿದೆ.

ಭಾರತ ವಿರುದ್ಧದ ಸರಣಿಯ ಮೊದಲು ಆಸ್ಟ್ರೇಲಿಯಾ ಕ್ರಿಕೆಟ್  ತಂಡ ಎರಡು ಸರಣಿಗಳನ್ನು ಆಡಲಿದೆ. ಆಸ್ಟ್ರೇಲಿಯಾ ತನ್ನ ಪೂರ್ಣ ಬೇಸಿಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...