alex Certify ಕ್ರಿಸ್ ಗೇಲ್ ಜೊತೆಗಿನ ಫೋಟೋ ಹಂಚಿಕೊಂಡ ವೇದಾ ಕೃಷ್ಣಮೂರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಸ್ ಗೇಲ್ ಜೊತೆಗಿನ ಫೋಟೋ ಹಂಚಿಕೊಂಡ ವೇದಾ ಕೃಷ್ಣಮೂರ್ತಿ

ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ವೆಸ್ಟ್‌ ಇಂಡೀಸ್ ನ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಜೊತೆ ತೆಗೆಸಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಮ್ಮ ಸಂಸದರಿಗೆ ತಾಕತ್ತಿದ್ದರೆ ಪ್ರಧಾನಿ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ; ಮಾಜಿ ಸಚಿವ ತಂಗಡಗಿ ಸವಾಲ್

ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ವೇದಾ ಕೃಷ್ಣಮೂರ್ತಿ ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಜೊತೆಗಿನ ಫೋಟೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದರು. ಇದೀಗ ಕ್ರಿಸ್ ಗೇಲ್ ಜೊತೆಯೊಂದಿಗಿನ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ನೆಟ್ಟಿಗರು ನೈಸ್ ಪಿಕ್, ಯುನಿವರ್ಸ್ ಬಾಸ್ ಹೀಗೆ ಬಗೆಬಗೆಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...