ಭಾರತ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ಸ್ಮೃತಿ ಮಂದನಾ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಇರ್ತಾರೆ. ತಮ್ಮ ಪ್ರತಿಯೊಂದು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಗಣೇಶ ಹಬ್ಬವನ್ನು ಆಚರಿಸಿದ್ದು, ಈ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಗಣೇಶ ನಮ್ಮೆಲ್ಲರಿಗೂ ಶಾಂತಿ ಸಮೃದ್ಧಿ ಮತ್ತು ಆರೋಗ್ಯವನ್ನು ಆಶೀರ್ವದಿಸಲಿ ಎಂದು ಸ್ಮೃತಿ ಮಂದಾನ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿದೆ.
https://www.instagram.com/p/CELhAQuhU9t/?igshid=sr1dxoidodkk