alex Certify ಗಣೇಶ ಹಬ್ಬದ ಸಂಭ್ರಮದಲ್ಲಿ ಸ್ಮೃತಿ ಮಂದನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ಹಬ್ಬದ ಸಂಭ್ರಮದಲ್ಲಿ ಸ್ಮೃತಿ ಮಂದನಾ

ಭಾರತ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ಸ್ಮೃತಿ ಮಂದನಾ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಇರ್ತಾರೆ. ತಮ್ಮ ಪ್ರತಿಯೊಂದು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಗಣೇಶ ಹಬ್ಬವನ್ನು ಆಚರಿಸಿದ್ದು, ಈ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಗಣೇಶ ನಮ್ಮೆಲ್ಲರಿಗೂ ಶಾಂತಿ ಸಮೃದ್ಧಿ ಮತ್ತು ಆರೋಗ್ಯವನ್ನು ಆಶೀರ್ವದಿಸಲಿ ಎಂದು ಸ್ಮೃತಿ ಮಂದಾನ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...