
ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಕಳಪೆ ಪ್ರದರ್ಶನದಿಂದ ಸಾಕಷ್ಟು ಅಭಿಮಾನಿಗಳು ಇವರನ್ನು ತಂಡದಿಂದ ತೆಗೆಯಿರಿ ಎಂದು ಹೇಳುತ್ತಿದ್ದಾರೆ. ಈ ಮೂಲಕ ಗ್ಲೆನ್ ಮ್ಯಾಕ್ಸ್ ವೆಲ್ ಟೀಕೆಗಳಿಗೆ ಗುರಿಯಾಗಿದ್ದಾರೆ
ಗ್ಲೆನ್ ಮಾಕ್ಸ್ವೆಲ್ ಇದುವರೆಗೂ ಐಪಿಎಲ್ ನಲ್ಲಿ 6 ಪಂದ್ಯಗಳಲ್ಲಿ ಕೇವಲ 42ರನ್ ಗಳಿಸಿದ್ದಾರೆ. ಇಂಗ್ಲೆಂಡ್ ನ ಮಾಜಿ ಕ್ರಿಕೆಟಿಗ ಕೇವಿನ್ ಪೀಟರ್ಸನ್ ಇನ್ನೊಂದು ಅವಕಾಶ ಕೊಡಬಹುದು ಎಂದು ಹೇಳಿದ್ದಾರೆ. ಆದರೆ ಅಭಿಮಾನಿಗಳು ಇದನ್ನು ಒಪ್ಪುತ್ತಿಲ್ಲ. ಇವರನ್ನು ಮೊದಲು ತಂಡದಿಂದ ತೆಗೆಯಿರಿ ಎಂದು ಹೇಳುತ್ತಿದ್ದಾರೆ.