alex Certify ಗ್ಲೆನ್ ಮ್ಯಾಕ್ಸ್ ವೆಲ್ ರನ್ನು ತಂಡದಿಂದ ಕೈಬಿಡಿ ಎನ್ನುತ್ತಿದ್ದಾರೆ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಲೆನ್ ಮ್ಯಾಕ್ಸ್ ವೆಲ್ ರನ್ನು ತಂಡದಿಂದ ಕೈಬಿಡಿ ಎನ್ನುತ್ತಿದ್ದಾರೆ ಅಭಿಮಾನಿಗಳು

ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಕಳಪೆ ಪ್ರದರ್ಶನದಿಂದ ಸಾಕಷ್ಟು ಅಭಿಮಾನಿಗಳು ಇವರನ್ನು ತಂಡದಿಂದ ತೆಗೆಯಿರಿ ಎಂದು ಹೇಳುತ್ತಿದ್ದಾರೆ. ಈ ಮೂಲಕ ಗ್ಲೆನ್ ಮ್ಯಾಕ್ಸ್ ವೆಲ್ ಟೀಕೆಗಳಿಗೆ ಗುರಿಯಾಗಿದ್ದಾರೆ

ಗ್ಲೆನ್ ಮಾಕ್ಸ್ವೆಲ್ ಇದುವರೆಗೂ ಐಪಿಎಲ್ ನಲ್ಲಿ 6 ಪಂದ್ಯಗಳಲ್ಲಿ ಕೇವಲ 42ರನ್ ಗಳಿಸಿದ್ದಾರೆ. ಇಂಗ್ಲೆಂಡ್ ನ ಮಾಜಿ ಕ್ರಿಕೆಟಿಗ ಕೇವಿನ್ ಪೀಟರ್ಸನ್ ಇನ್ನೊಂದು ಅವಕಾಶ ಕೊಡಬಹುದು ಎಂದು ಹೇಳಿದ್ದಾರೆ. ಆದರೆ ಅಭಿಮಾನಿಗಳು ಇದನ್ನು ಒಪ್ಪುತ್ತಿಲ್ಲ. ಇವರನ್ನು ಮೊದಲು ತಂಡದಿಂದ ತೆಗೆಯಿರಿ ಎಂದು ಹೇಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...