
ಟೀಂ ಇಂಡಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿಯಾದ ವೇದಾ ಕೃಷ್ಣಮೂರ್ತಿ ಚಿರತೆಯನ್ನು ದತ್ತು ಪಡೆಯುವ ಮೂಲಕ ಪ್ರಾಣಿಗಳ ಮೇಲಿನ ತಮ್ಮ ಒಲವನ್ನು ತೋರಿಸಿದ್ದಾರೆ.
ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಚಿರತೆಯೊಂದನ್ನು 1 ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.
ವೇದಾ ಕೃಷ್ಣಮೂರ್ತಿ ಅವರು ಇದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CFE-3M1pSjV/?igshid=u5wq9oeo39xa