alex Certify ಜನ್ಮದಿನದ ಸಂಭ್ರಮದಲ್ಲಿರುವ ಮನೀಶ್ ಪಾಂಡೆಗೆ ಶುಭ ಕೋರಿದ ಕ್ರಿಕೆಟಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ್ಮದಿನದ ಸಂಭ್ರಮದಲ್ಲಿರುವ ಮನೀಶ್ ಪಾಂಡೆಗೆ ಶುಭ ಕೋರಿದ ಕ್ರಿಕೆಟಿಗರು

ಕ್ರಿಕೆಟಿಗ ಮನೀಶ್ ಪಾಂಡೆ 1989 ಸೆಪ್ಟೆಂಬರ್ 10ರಂದು ಜನಿಸಿದ್ದಾರೆ. ಅವರು ಇಂದು 31ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ.

ತಮ್ಮ ಅತ್ಯುತ್ತಮ ಆಟದ ಮೂಲಕ ಮೆಚ್ಚುಗೆ ಪಡೆದಿರುವ ಕರ್ನಾಟಕದ ಹೆಮ್ಮೆಯ ಆಟಗಾರ ಮನೀಶ್ ಪಾಂಡೆ ಹುಟ್ಟು ಹಬ್ಬಕ್ಕೆ ಕ್ರಿಕೆಟಿಗರು ಶುಭಾಶಯ ಕೋರಿದ್ದು, ಸನ್ ರೈಸರ್ಸ್ ಹೈದರಾಬಾದ್ ಕೂಡ ತಮ್ಮ ಟ್ವಿಟ್ಟರ್ ನಲ್ಲಿ ಮನೀಶ್ ಪಾಂಡೆ ಅವರಿಗೆ ವಿಶ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...