alex Certify ಜಸ್ಪ್ರಿತ್ ಬುಮ್ರಾ ಅವರನ್ನು ಹಿಂದಿಕ್ಕಲಿದ್ದರಾ ರಬಾಡ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಸ್ಪ್ರಿತ್ ಬುಮ್ರಾ ಅವರನ್ನು ಹಿಂದಿಕ್ಕಲಿದ್ದರಾ ರಬಾಡ…?

ಪ್ರೇಕ್ಷಕರಿಗೆ ಮನರಂಜನೆ ನೀಡಿದ ಈ ಬಾರಿಯ ಐಪಿಎಲ್ ನಲ್ಲಿ ಇನ್ನೇನು ಎರಡು ಪಂದ್ಯಗಳು ಮಾತ್ರ ಬಾಕಿ ಇವೆ.

ಈ ಬಾರಿಯ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಜಸ್ ಪ್ರೀತ್ ಬುಮ್ರಾ 27 ವಿಕೆಟ್ ಪಡೆದಿದ್ದು ಮೊದಲನೇ ಸ್ಥಾನದಲ್ಲಿದ್ದಾರೆ.

ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಗಿಸೋ ರಬಾಡ 25 ವಿಕೆಟ್ ಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಇಂದು ಕ್ವಾಲಿಫೈಯರ್ 2 ರಲ್ಲಿ  ಸನ್ ರೈಸರ್ಸ್ ಹೈದರಾಬಾದ್ – ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಇಂದು ಡೆಲ್ಲಿ ಕ್ಯಾಪಿಟಲ್ಸ್ ಜಯಗಳಿಸಿದರೆ ಫೈನಲ್ ಪ್ರವೇಶಿಸುವ ಮೂಲಕ ಮುಂಬೈ ಇಂಡಿಯನ್ಸ್ ಗೆ ಎದುರಾಳಿಯಾಗಬಹುದು.

ಇನ್ನೊಂದು ಪಂದ್ಯದ ಅವಕಾಶ ಸಿಗುವ ಕಾರಣ ಕಗೀಸೊ ರಬಾಡ ಜಸ್ ಪ್ರೀತ್ ಬೂಮ್ರಾ ಅವರನ್ನು ಕೆಳಗಿಳಿಸಿ ಪರ್ಪಲ್ ಕ್ಯಾಪ್ ಪಡೆಯುತ್ತಾರಾ ನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...