alex Certify ಜಸ್ಪ್ರೀತ್ ಬುಮ್ರಾ ಶೈಲಿಯಲ್ಲಿ ಬೌಲಿಂಗ್‌ ಮಾಡಿದ ಬಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಸ್ಪ್ರೀತ್ ಬುಮ್ರಾ ಶೈಲಿಯಲ್ಲಿ ಬೌಲಿಂಗ್‌ ಮಾಡಿದ ಬಾಲಕ

ಬ್ಯಾಟ್ಸ್ ಮನ್ ಗಳಿಗೆ ನಡುಕ ಹುಟ್ಟಿಸುವಂತ ಬೌಲಿಂಗ್‌ ಮಾಡುವ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ಹೆಚ್ಚು ವಿಕೆಟ್ ಗಳನ್ನು ತೆಗೆಯುವ ಮೂಲಕ ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ.

ಈ ಬಾರಿಯ ಐಪಿಎಲ್ ನಲ್ಲಿ 27 ವಿಕೆಟ್ ಗಳನ್ನು ಪಡೆದುಕೊಂಡಿದ್ದು  ಹೆಚ್ಚು ವಿಕೆಟ್ ಪಡೆದುಕೊಂಡವರಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿದ್ದಾರೆ.

ಬಾಲಕನೊಬ್ಬ ಜಸ್ ಪ್ರೀತ್ ಬುಮ್ರಾ ರೀತಿಯಲ್ಲೇ ಬೌಲಿಂಗ್‌ ಮಾಡಿ ವಿಕೆಟ್ ಬೀಳಿಸಿದ್ದಾನೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ವಿಡಿಯೋ ನೋಡಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...