alex Certify ಟಾಸ್ ಗೆದ್ದು ಬೌಲಿಂಗ್ ಆಯ್ಕೆಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಾಸ್ ಗೆದ್ದು ಬೌಲಿಂಗ್ ಆಯ್ಕೆಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್

ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ ನ 22ನೇ ಪಂದ್ಯ ನಡೆಯುತ್ತಿದ್ದು, ವಿರಾಟ್ ಕೋಹ್ಲಿ ನಾಯಕತ್ವದ ಆರ್.ಸಿ.ಬಿ. ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿವೆ.‌ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ‌ ಮಾಡಿಕೊಂಡಿದ್ದಾರೆ.

ʼಐಪಿಎಲ್​​ʼನಲ್ಲಿ ಆಡುತ್ತಿರುವ ಆಸಿಸ್​ ಕ್ರಿಕೆಟಿಗರ ಹೊಣೆ ನಮ್ಮದಲ್ಲವೆಂದ ಆಸ್ಟ್ರೇಲಿಯಾ ಪ್ರಧಾನಿ

ಐಪಿಎಲ್ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದ್ದರೇ ಆರ್.ಸಿ.ಬಿ. ತಂಡ ಮೂರನೇ ಸ್ಥಾನದಲ್ಲಿದೆ.  ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ 25 ಬಾರಿ ಮುಖಾಮುಖಿಯಾಗಿದ್ದು, ಆರ್ಸಿಬಿ ತಂಡ 15 ಬಾರಿ ಗೆಲುವು ಕಂಡಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ 10 ಬಾರಿ ಜಯ ಗಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...