alex Certify ಟಿ20ಯಲ್ಲಿ ನಂಬರ್ 1 ಸ್ಥಾನಕ್ಕೆ ಬಂದ ಡೇವಿಡ್ ಮಲಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ20ಯಲ್ಲಿ ನಂಬರ್ 1 ಸ್ಥಾನಕ್ಕೆ ಬಂದ ಡೇವಿಡ್ ಮಲಾನ್

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಟಿಟ್ವೆಂ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಟಿ ಟ್ವೆಂಟಿ ರ್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಡೇವಿಡ್ ಮಲಾನ್ ನಂಬರ್ 1 ಸ್ಥಾನಕ್ಕೆ ಬಂದಿದ್ದಾರೆ. ಪಾಕಿಸ್ತಾನದ ಬಾಬರ್ ಆಜಮ್ 1 ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಕೆಳಗಿಳಿದಿದ್ದಾರೆ.

ಟ್ವಿ ಟ್ವೆಂಟಿ ಬೌಲಿಂಗ್ ವಿಭಾಗದಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್ ಗಳಾದ ರಶೀದ್ ಖಾನ್ ಹಾಗೂ ಮುಜಿಬುರ್ ರೆಹಮಾನ್ ಒಂದು ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...