alex Certify ಡ್ವೇನ್ ಬ್ರಾವೋ ಫ್ಯಾನ್ಸ್ ಗಳಿಗೆ ಬೇಸರದ ಸಂಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ವೇನ್ ಬ್ರಾವೋ ಫ್ಯಾನ್ಸ್ ಗಳಿಗೆ ಬೇಸರದ ಸಂಗತಿ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯುತ್ತಮ ಆಲ್ ರೌಂಡರ್ ಡ್ವೇನ್ ಬ್ರಾವೋ ಗಾಯದ ಸಮಸ್ಯೆಯಿಂದ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕಣಕ್ಕಿಳಿಯಲಿಲ್ಲ. ಇದೀಗ ಮುಂದಿನ ಕೆಲ ಪಂದ್ಯಗಳಲ್ಲೂ ಬ್ರಾವೋ ಆಡುವುದು ಡೌಟ್ ಎಂದು ಹೇಳಲಾಗಿದೆ.

ಈ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು, ಡ್ವೇನ್ ಬ್ರಾವೋ ಇನ್ನು ಕೆಲವು ಪಂದ್ಯಗಳಲ್ಲಿ ಬರುವುದಿಲ್ಲ ಎಂದು ಹೇಳಿದ್ದಾರೆ. ಡ್ವೇನ್ ಬ್ರಾವೊ ಅಭಿಮಾನಿಗಳಿಗೆ ಇದೊಂದು ಕಹಿ ಸುದ್ದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...