
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಭಾರತದ ಓಪನಿಂಗ್ ಬ್ಯಾಟ್ಸ್ ಮನ್ ಶಿಖರ್ ಧವನ್, ಈ ಬಾರಿಯ ಐಪಿಎಲ್ ನಲ್ಲಿ ಮಿಂಚಲು ಸಜ್ಜಾಗುತ್ತಿದ್ದು, ತಮ್ಮ ಯೋಗಾಸನದ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಯೋಗ ಕಲಿಯುವುದು ಮತ್ತು ದೈನಂದಿನ ಅಭ್ಯಾಸದೊಂದಿಗೆ ನನ್ನ ದೇಹ ಸ್ಥಿತಿಯನ್ನು ಸುಧಾರಿಸುವುದು ಎಂದು ಶಿಖರ್ ಧವನ್ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CEVx_KUDLYk/?igshid=12a7y9qsbky0d