alex Certify ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ಸುರೇಶ್ ರೈನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ಸುರೇಶ್ ರೈನಾ

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ  ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಫಿಟ್‌ನೆಸ್ ಗೆ ಸಾಕಷ್ಟು ಪ್ರಾಮುಖ್ಯತೆ ನೀಡುವ ಸುರೇಶ್ ರೈನಾ ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಸುರೇಶ್ ರೈನಾ ಇದೀಗ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ನೆಟ್ಟಿಗರಿಂದ ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದ ಸುರೇಶ್ ರೈನಾ ಇದೀಗ ಸಯದ್ ಮುಷ್ತಾಕ್ ಅಲಿ ಟಿ ಟ್ವೆಂಟಿ ಟ್ರೋಫಿಯಲ್ಲಿ ಉತ್ತರ ಪ್ರದೇಶ ರಾಜ್ಯದ ಪರ ಪ್ರತಿನಿಧಿಸುತ್ತಾರೆ ಎಂದು ಹೇಳಲಾಗಿದೆ.

https://www.instagram.com/p/CI40TyWBRkm/?utm_source=ig_web_copy_link

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...