alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಸುರೇಶ್ ರೈನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಸುರೇಶ್ ರೈನಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕ್ರಿಕೆಟಿಗ ಸುರೇಶ್ ರೈನಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವರ್ಕೌಟ್ ವಿಡಿಯೋಗಳು ಹಾಗೂ ತಮ್ಮ ಕುಟುಂಬದ ಜೊತೆ ಇರುವ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ವೈಯಕ್ತಿಕ ಕಾರಣದಿಂದ ಸುರೇಶ್ ರೈನಾ ಈ ಬಾರಿಯ ಐಪಿಎಲ್ ನಿಂದ ದೂರ ಉಳಿದರು. ಇದೀಗ ಸುರೇಶ್ ರೈನಾ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...