alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಸುರೇಶ್ ರೈನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಸುರೇಶ್ ರೈನಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕ್ರಿಕೆಟಿಗ ಸುರೇಶ್ ರೈನಾ ತಮ್ಮ ವರ್ಕೌಟ್ ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ.

ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಸುರೇಶ್ ರೈನಾ ತಮ್ಮ ವರ್ಕೌಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿದೆ.

ಕ್ರಿಕೆಟ್ ವಿಚಾರಕ್ಕೆ ಬಂದರೆ ವೈಯಕ್ತಿಕ ಕಾರಣದಿಂದ ಈ ಬಾರಿಯ ಐಪಿಎಲ್ ನಿಂದ ದೂರ ಉಳಿದಿದ್ದ ಸುರೇಶ್ ರೈನಾ ಮುಂದಿನ ವರ್ಷದ ಐಪಿಎಲ್ ನಲ್ಲಿ  ಚೆನ್ನೈ ಸೂಪರ್‌ಕಿಂಗ್ಸ್ ತಂಡದಲ್ಲಿ ಆಡುವುದು ಡೌಟ್ ಎಂದು ಹೇಳಲಾಗುತ್ತಿದೆ.

ಐಪಿಎಲ್ ಹರಾಜು ನಡೆಸಲಿದ್ದು ಚೆನ್ನೈ ಸೂಪರ್‌ಕಿಂಗ್ಸ್ ತಂಡ ಇವರನ್ನು ಕೈಬಿಡುವ ಸಾಧ್ಯತೆ ಇದೆ. ಬೇರೆ ತಂಡದಲ್ಲಿ ಸುರೇಶ್ ರೈನಾ ಸೇರ್ಪಡೆಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...