
ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಇತ್ತೀಚೆಗೆ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಯಲ್ಲಿ ಭರ್ಜರಿ ಪ್ರದರ್ಶನ ತೋರಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ರವೀಂದ್ರ ಜಡೇಜಾ ತಮ್ಮ ವರ್ಕೌಟ್ ವಿಡಿಯೋಗಳನ್ನು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ರವೀಂದ್ರ ಜಡೇಜಾ ಇದೀಗ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CIw8EMWFTsD/?utm_source=ig_web_copy_link