alex Certify ತಾಯಿಯಾಗುತ್ತಿರುವ ಸಂತಸದಲ್ಲಿ ಬಬಿತಾ ಫೋಗಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿಯಾಗುತ್ತಿರುವ ಸಂತಸದಲ್ಲಿ ಬಬಿತಾ ಫೋಗಟ್

ಮಹಿಳಾ ಕುಸ್ತಿಪಟು ಬಬಿತಾ ಫೋಗಟ್ ಗರ್ಭಿಣಿಯಾಗಿದ್ದು ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ತಮ್ಮ ಪತಿ ಜೊತೆ ಇರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡುವ ಮೂಲಕ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

ನಾನು ನಿಮ್ಮ ಪತ್ನಿಯಾಗಿ ಕಳೆಯುವ ಪ್ರತಿಯೊಂದು ಕ್ಷಣವು ಅದ್ಬುತ. ಇಂತಹ ಜೀವನವನ್ನು ನಡೆಸಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅರಿತುಕೊಂಡಿದ್ದೇನೆ. ನೀವು ನನ್ನ ಸಂತೋಷದ ಭಾಗವಾಗಿದ್ದೀರಿ. ನಮ್ಮ ಜೀವನದಲ್ಲಿ ಈ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...