alex Certify ಧೋನಿ ಬೆರಳು ಕಚ್ಚಿದ ಪತ್ನಿ ಸಾಕ್ಷಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧೋನಿ ಬೆರಳು ಕಚ್ಚಿದ ಪತ್ನಿ ಸಾಕ್ಷಿ…!

MS Dhoni and Sakshi Dhoni

ಕೊರೊನಾ ವೈರಸ್ ಹಿನ್ನಲೆಯಲ್ಲಿ ಕ್ರಿಕೆಟ್ ಸಂಪೂರ್ಣ ನಿಂತಿದೆ. ಕ್ರಿಕೆಟ್ ಆಟಗಾರರು ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ಮನೆಯಲ್ಲಿ ಪತ್ನಿ ಹಾಗೂ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ. ಧೋನಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ.

ಧೋನಿ ನೋಡದೆ ಬೇಸರಗೊಂಡ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದಿದೆ. ಪತ್ನಿ ಸಾಕ್ಷಿ ಧೋನಿ ಫೋಟೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಧೋನಿ ಹಾಸಿಗೆ ಮೇಲೆ ಮಲಗಿದ್ದಾರೆ. ಧೋನಿ ಕಾಲು ಸಾಕ್ಷಿ ಮೈಮೇಲಿದೆ. ಸಾಕ್ಷಿ, ಧೋನಿ ಕಾಲ್ಬೆರಳನ್ನು ಕಚ್ಚುತ್ತಿದ್ದಾರೆ. ಈ ಫೋಟೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಸಾಕ್ಷಿ ಹಂಚಿಕೊಂಡಿದ್ದಾರೆ. ಫೋಟೋ ವೇಗವಾಗಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...