alex Certify ಧೋನಿ ರೀತಿಯಲ್ಲಿ ಹೆಲಿಕಾಪ್ಟರ್ ಶಾಟ್ ಬಾರಿಸುವ ಬಾಲಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧೋನಿ ರೀತಿಯಲ್ಲಿ ಹೆಲಿಕಾಪ್ಟರ್ ಶಾಟ್ ಬಾರಿಸುವ ಬಾಲಕಿ

ಟೀಂ ಇಂಡಿಯಾದ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಹೊಡೆಯುವ ಮೂಲಕ ಪರಿ ಶರ್ಮಾ ಎಂಬ 7 ವರ್ಷದ ಬಾಲಕಿ ನೆಟ್ಟಿಗರ ಗಮನ  ಸೆಳೆದಿದ್ದಾಳೆ.

ಮಾಜಿ ಕ್ರಿಕೆಟಿಗರಾದ ಆಕಾಶ್ ಚೋಪ್ರಾ ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಪರಿ ಶರ್ಮಾ ಅವರು ತುಂಬಾ ಪ್ರತಿಭಾವಂತರು ಎಂದು ಆಕಾಶ್ ಚೋಪ್ರಾ ಬರೆದುಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...