alex Certify ಧೋನಿ ವೃತ್ತಿ ಜೀವನದ ಮರೆಯಲಾಗದ ಕ್ಷಣಗಳಿವು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧೋನಿ ವೃತ್ತಿ ಜೀವನದ ಮರೆಯಲಾಗದ ಕ್ಷಣಗಳಿವು…!

ಟೀಮ್‌ ಇಂಡಿಯಾ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದು, ಅವರ ಅಭಿಮಾನಿಗಳಿಗೆ ತುಂಬಾ ಬೇಸರ ತಂದಿದೆ. ಅವರ ಹೆಲಿಕಾಪ್ಟರ್ ಶಾಟ್ ಅನ್ನು ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮಿಸ್ ಮಾಡಿಕೊಂಡಿದ್ದಾರೆ.

ಎಂ.ಎಸ್. ಧೋನಿ, ಟಿ ಟ್ವೆಂಟಿ ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಚಾಂಪಿಯನ್ಸ್ ಟ್ರೋಫಿ  ಗೆದ್ದುಕೊಟ್ಟಿರುವ ಯಶಸ್ವಿ ನಾಯಕರಾಗಿದ್ದಾರೆ. ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಕ್ರಿಕೆಟಿಗರು ನಿವೃತ್ತಿ ಘೋಷಿಸಿರುವ ಸಂದರ್ಭದಲ್ಲಿ ಅವರಿಗೆ ಶುಭ ಕೋರಿದ್ದಾರೆ.

ಧೋನಿ ಕ್ರಿಕೆಟ್ ನಲ್ಲಿ ತೆಗೆದುಕೊಳ್ಳುವ ನಿರ್ಧಾರ ಹಾಗೂ ಅವರು ಕೊಡುವ ಸಲಹೆಗಳು ಯುವ ಕ್ರಿಕೆಟಿಗರಿಗೆ ಸ್ಪೂರ್ತಿಯಾಗಿತ್ತು. ಅವರ ಅಭಿಮಾನಿಗಳೊಂದಿಗೆ ಕಳೆದ ಫನ್ನಿ ಕ್ಷಣಗಳು ಹಾಗೂ ಭಾವುಕ ಕ್ಷಣಗಳನ್ನು TCI ಎಂಬ ಫೇಸ್‌ ಬುಕ್‌ ಪೇಜ್‌ ನಲ್ಲಿ ಹಾಕಿದ್ದು, ಇಲ್ಲಿ  ಈ ವಿಡಿಯೋವನ್ನು ನೋಡಬಹುದಾಗಿದೆ.

OMG Ms Dhoni Most Emotional Moments :O ???

OMG Ms Dhoni Most Emotional Moments :O ???

Posted by Troll Cricket India on Sunday, August 16, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...