alex Certify ನಗು ತರಿಸುತ್ತೆ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರ ರನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಗು ತರಿಸುತ್ತೆ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರ ರನ್ಸ್

ಭಾನುವಾರ ನಡೆದ ಐಪಿಎಲ್ ನ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 224 ರನ್ ಗಳ ದೊಡ್ಡ ಮೊತ್ತದ ಗುರಿ ಬೆನ್ನತ್ತಿ ಜಯ ಸಾಧಿಸಿದ್ದರು. ನಿನ್ನೆ ನಡೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರು ಕಳಪೆ ಪ್ರದರ್ಶನ ತೋರಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿ 175ರನ್ ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರ ರನ್ ಗಳು ಇಂತಿವೆ.

ರಿಯಾನ್ ಪರಾಗ್ 1, ರಾಬಿನ್ ಉತ್ತಪ್ಪ 2, ಸ್ಟೀವ್ ಸ್ಮಿತ್ 3, ಶ್ರೇಯಸ್ ಗೋಪಾಲ್ 5, ಜೋಫ್ರಾ ಆರ್ಚರ್ 6, ರಜಪೂತ್ 7, ಸಂಜು ಸ್ಯಾಮ್ಸನ್ 8, ಜೈದೇವ್ ಉನದ್ಕಟ್ 9, ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರಿಂದ ಬಂದಿರುವ ಈ ರೀತಿ ರನ್ ಗಳಿಂದ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...