alex Certify ನನಗೆ ತಲೆಗೂದಲು ಬಂದಿದೆ ಎಂದು ಹೇಳಿದ ಶಿಖರ್ ಧವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನಗೆ ತಲೆಗೂದಲು ಬಂದಿದೆ ಎಂದು ಹೇಳಿದ ಶಿಖರ್ ಧವನ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಭಾರತದ ಓಪನಿಂಗ್ ಬ್ಯಾಟ್ಸ್ ಮನ್ ಶಿಖರ್ ಧವನ್, ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಶಿಖರ್ ಧವನ್ ಇದೀಗ ತಮ್ಮ ತಲೆಗೆ ಬ್ಯಾಂಡ್ ಸುತ್ತಿಕೊಂಡು, ಕೊನೆಗೂ ನನಗೆ ಕೂದಲು ಬಂದಿದೆ ಎಂದು ಸೋಮವಾರ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಕಮೆಂಟ್ ಗಳು ಬಂದಿವೆ.

View this post on Instagram

Finally got some hair ?

A post shared by Shikhar Dhawan (@shikhardofficial) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...