alex Certify ನನ್ನ ನೆಚ್ಚಿನ ಹೀರೋ ಇನ್ನಿಲ್ಲ ಎಂದ ದಾದಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ನೆಚ್ಚಿನ ಹೀರೋ ಇನ್ನಿಲ್ಲ ಎಂದ ದಾದಾ

ಫುಟ್ಬಾಲ್ ದಂತಕತೆ ಅರ್ಜೆಂಟೀನಾದ ಡಿಯಾಗೋ ಮರಡೋನಾ ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದು, ಸಾಕಷ್ಟು ಕ್ರೀಡಾ ವಲಯದವರು ಕಂಬನಿ ಮಿಡಿದಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಕೂಡ  ಟ್ವಿಟ್ಟರ್ ನಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.

ನನ್ನ ಮೆಚ್ಚಿನ ನಾಯಕ ಇನ್ನುಮುಂದೆ ಇರುವುದಿಲ್ಲ. ನಾನು ನಿಮಗಾಗಿ ಫುಟ್ಬಾಲ್ ವೀಕ್ಷಿಸುತ್ತಿದ್ದೆ ಎಂದು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...