alex Certify ನೂರಾರು ಶೂಗಳ ಜೊತೆ ಫೋಟೋ ಹಂಚಿಕೊಂಡ ಶ್ರೇಯಸ್ ಅಯ್ಯರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೂರಾರು ಶೂಗಳ ಜೊತೆ ಫೋಟೋ ಹಂಚಿಕೊಂಡ ಶ್ರೇಯಸ್ ಅಯ್ಯರ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಭಾರತದ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್, ತಮ್ಮ ಸುತ್ತಲೂ ಸಾಕಷ್ಟು ಬೂಟುಗಳನ್ನು ಇಟ್ಟು ಕುಳಿತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಏಕೈಕ ಹುಡುಕಾಟ ಎಂದು ಶ್ರೇಯಸ್ ಅಯ್ಯರ್ ಕ್ಯಾಪ್ಷನ್ ನೀಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ ಗಳು ಬಂದಿವೆ.

View this post on Instagram

Sole searching #Sneakerhead ??

A post shared by Shreyas Iyer (@shreyas41) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...