ಭಾರತದ ಶ್ರೇಷ್ಠ ಆಲ್ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್ ಮತ್ತು ಬೌಲಿಂಗ್ ಅಷ್ಟೇ ಅಲ್ಲ, ಫೀಲ್ಡಿಂಗ್ ನಲ್ಲೂ ಉತ್ತಮ ಪ್ರದರ್ಶನ ತೋರುತ್ತಾರೆ.
ರವೀಂದ್ರ ಜಡೇಜಾ ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಕುದುರೆಗಳ ಜೊತೆ ಕಾಲ ಕಳೆಯುತ್ತಿರುತ್ತಾರೆ. ಇದೀಗ ತಮ್ಮ ಮೆಚ್ಚಿನ ಕುದುರೆಯೊಂದಿಗೆ ಸವಾರಿ ಮಾಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CCK87ArHpU9/?igshid=15guxqjbsscf3