alex Certify ನೆಚ್ಚಿನ ಕುದುರೆ ಮೇಲೆ ಸವಾರಿ ಮಾಡಿದ ರವೀಂದ್ರ ಜಡೇಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೆಚ್ಚಿನ ಕುದುರೆ ಮೇಲೆ ಸವಾರಿ ಮಾಡಿದ ರವೀಂದ್ರ ಜಡೇಜಾ

ಭಾರತದ ಶ್ರೇಷ್ಠ ಆಲ್ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್ ಮತ್ತು ಬೌಲಿಂಗ್ ಅಷ್ಟೇ ಅಲ್ಲ, ಫೀಲ್ಡಿಂಗ್ ನಲ್ಲೂ ಉತ್ತಮ ಪ್ರದರ್ಶನ ತೋರುತ್ತಾರೆ.

ರವೀಂದ್ರ ಜಡೇಜಾ ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಕುದುರೆಗಳ ಜೊತೆ ಕಾಲ ಕಳೆಯುತ್ತಿರುತ್ತಾರೆ. ಇದೀಗ ತಮ್ಮ ಮೆಚ್ಚಿನ ಕುದುರೆಯೊಂದಿಗೆ ಸವಾರಿ ಮಾಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

View this post on Instagram

First training day for #manek? #slowride #rajputboy

A post shared by Ravindra Jadeja (@royalnavghan) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...