alex Certify ನ್ಯೂ ಲುಕ್‌ ನಲ್ಲಿ ಎಂ.ಎಸ್. ಧೋನಿ – ಫೋಟೋ ನೋಡಿ ಬೆರಗಾದ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯೂ ಲುಕ್‌ ನಲ್ಲಿ ಎಂ.ಎಸ್. ಧೋನಿ – ಫೋಟೋ ನೋಡಿ ಬೆರಗಾದ ಅಭಿಮಾನಿಗಳು

ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ಬಹಳಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಕೆಲವು ದಿನಗಳ ಹಿಂದೆ ಧೋನಿ  ತಮ್ಮ ಫಾರ್ಮ್ ಹೌಸ್ ನಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಇದೀಗ ಕ್ಯಾಪ್ಟನ್ ಕೂಲ್ ಗಡ್ಡ ಬಿಟ್ಟು ಹೊಸ ಲುಕ್ ನಲ್ಲಿರುವ ಫೋಟೋವನ್ನು ಎಂ.ಎಸ್. ಧೋನಿ ಫ್ಯಾನ್ಸ್ ಟ್ವಿಟ್ಟರ್ ನಲ್ಲಿ ಹಾಕಿದ್ದಾರೆ. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಅಷ್ಟೇ ಅಲ್ಲ ಯುವ ಕ್ರಿಕೆಟ್ ಆಟಗಾರರಿಗೆ ಟ್ರೇನಿಂಗ್ ಕೊಡಲು ಧೋನಿ ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...