alex Certify ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ

ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ನ 29ನೇ ಪಂದ್ಯದಲ್ಲಿ ಕೆ ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ

ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೂ 7 ಪಂದ್ಯಗಳನ್ನಾಡಿದ್ದು, 5 ಪಂದ್ಯದಲ್ಲಿ ಗೆದ್ದು 2ರಲ್ಲಿ ಸೋತಿದೆ. ಈ ಮೂಲಕ ಪಾಯಿಂಟ್ ಟೇಬಲ್ ನಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಕೆ ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ 7 ಪಂದ್ಯದಲ್ಲಿ 3 ಪಂದ್ಯ ಗೆದ್ದು, 4 ಪಂದ್ಯಗಳಲ್ಲಿ ಸೋಲು ಕಂಡಿದ್ದು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಈ ಎರಡು ತಂಡಗಳು 27ಬಾರಿ ಮುಖಾಮುಖಿಯಾಗಿದ್ದು, ಪಂಜಾಬ್ ಕಿಂಗ್ಸ್ 12 ಬಾರಿ ಗೆದ್ದರೇ ಡೆಲ್ಲಿ ಕ್ಯಾಪಿಟಲ್ಸ್ 15 ಬಾರಿ ಜಯ ಕಂಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...