alex Certify ಪತ್ನಿಯೊಂದಿಗಿನ ಫೋಟೋ ಹಂಚಿಕೊಂಡ ರವೀಂದ್ರ ಜಡೇಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯೊಂದಿಗಿನ ಫೋಟೋ ಹಂಚಿಕೊಂಡ ರವೀಂದ್ರ ಜಡೇಜಾ

ಬ್ಯಾಟಿಂಗ್, ಬೌಲಿಂಗ್ ಅಲ್ಲದೆ ಫೀಲ್ಡಿಂಗ್ ನಲ್ಲೂ ಉತ್ತಮ ಪ್ರದರ್ಶನ ತೋರುವ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ತಮ್ಮ ಪತ್ನಿ ಜೊತೆಗಿನ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಿಮ್ಮೊಂದಿಗೆ ಒಳ್ಳೆಯದನ್ನು ನೋಡಿ ಎಂದು ಜಡೇಜಾ ಬರೆದುಕೊಂಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಾಮೆಂಟ್ಸ್ ಗಳು ಬಂದಿವೆ. ಕೆಲವರು ಜಗತ್ತಿನ ಅತ್ಯಂತ ಸುಂದರ ಜೋಡಿ ನಿಮ್ಮದು ಎಂದು  ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...