
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಭಾರತದ ಓಪನಿಂಗ್ ಬ್ಯಾಟ್ಸ್‌ಮನ್ ಶಿಖರ್ ಧವನ್, ತಮ್ಮ ಪತ್ನಿ ಜೊತೆ ಇರುವ ಫೋಟೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಪ್ರೀತಿಯು ಪರಸ್ಪರ ನೋಡುವುದನ್ನು ಒಳಗೊಂಡಿರುವುದಿಲ್ಲ. ಆದರೆ ಒಂದೇ ದಿಕ್ಕಿನಲ್ಲಿ ಒಟ್ಟಿಗೆ ನೋಡುವುದರಲ್ಲಿದೆ ಎಂದು ಧವನ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CCiG-d0DMip/?igshid=83jv94lsjaol