alex Certify ಪತ್ನಿ ಜೊತೆ ಇರುವ ಹೊಸ ಫೋಟೋ ಹಂಚಿಕೊಂಡ ರೋಹಿತ್ ಶರ್ಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಜೊತೆ ಇರುವ ಹೊಸ ಫೋಟೋ ಹಂಚಿಕೊಂಡ ರೋಹಿತ್ ಶರ್ಮಾ

ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಮ್ಮ ಪತ್ನಿ ರಿತಿಕಾ ಜೊತೆಗಿರುವ ಹೊಸ ಫೋಟೊವೊಂದನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರೋಹಿತ್ ಶರ್ಮಾ ಅವರು ನೀವು ಇಷ್ಟಪಡುವುದನ್ನು ಯಾವಾಗಲೂ ಜೊತೆಯಲ್ಲಿಯೇ ಹಿಡಿದುಕೊಳ್ಳಿ ಎಂದು ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಕಮೆಂಟ್ ಗಳು ಬಂದಿವೆ. ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್, ನಾನು ನಿಮ್ಮ ಕೆನ್ನೆಗಳನ್ನು ಇಷ್ಟಪಡುತ್ತೇನೆ ಅವುಗಳನ್ನು ಹಿಡಿದಿಟ್ಟುಕೊಳ್ಳಬಹುದೇ ಎಂದು ಕೇಳಿದ್ದಾರೆ.

View this post on Instagram

Always hold on to what you love ❤️

A post shared by Rohit Sharma (@rohitsharma45) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...