alex Certify ಬಾಂಗ್ಲಾದೇಶ ನಡುವೆ ನಡೆಯಲಿರುವ ಸರಣಿಗೆ ಕೇನ್ ವಿಲಿಯಮ್ಸನ್ ಅಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಂಗ್ಲಾದೇಶ ನಡುವೆ ನಡೆಯಲಿರುವ ಸರಣಿಗೆ ಕೇನ್ ವಿಲಿಯಮ್ಸನ್ ಅಲಭ್ಯ

ನ್ಯೂಜಿಲೆಂಡ್ ತಂಡದ ಅತ್ಯುತ್ತಮ ನಾಯಕ ಕೇನ್ ವಿಲಿಯಮ್ಸನ್ ಮಾರ್ಚ್ 20 ರಂದು ನಡೆಯಲಿರುವ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ತಂಡದ ನಡುವಣ ಏಕದಿನ ಸರಣಿಗೆ ಕೇನ್ ವಿಲಿಯಮ್ಸನ್ ಹೊರಗುಳಿಯುವ ಸಾಧ್ಯತೆಯಿದೆ ಮೊಣಕೈ ನೋವಿನ ಕಾರಣದಿಂದ ಕಣಕ್ಕಿಳಿಯುವುದು ಡೌಟ್ ಎಂದು ಹೇಳಲಾಗಿದೆ.

ಟೀಂ ಇಂಡಿಯಾ-ಇಂಗ್ಲೆಂಡ್ ಟಿ-20 : ಹೀಗಿದೆ ಹಿಂದಿನ ದಾಖಲೆ -ಭಾರತವೇ ಫೇವರಿಟ್

ಇತ್ತೀಚೆಗಷ್ಟೇ ನ್ಯೂಜಿಲೆಂಡ್ ಆಸ್ಟ್ರೇಲಿಯಾ ನಡುವೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ ನ್ಯೂಜಿಲ್ಯಾಂಡ್ ತಂಡ ಸರಣಿ ಕೈವಶ ಮಾಡಿಕೊಂಡಿದೆ. ತಮ್ಮ ಚಾಣಾಕ್ಷತನದಿಂದ ಕೇನ್ ವಿಲಿಯಮ್ಸನ್ ನ್ಯೂಜಿಲ್ಯಾಂಡ್ ನ ಭರವಸೆಯ ನಾಯಕನಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...