alex Certify ಬಾಂಗ್ಲಾ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಂಗ್ಲಾ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ

ಮೇ 23ರಿಂದ ಢಾಕಾದಲ್ಲಿ ನಡೆಯಲಿರುವ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲ ಎರಡು ಏಕದಿನ ಪಂದ್ಯಕ್ಕೆ 15 ಆಟಗಾರರ ಪಟ್ಟಿಯನ್ನು ಬಾಂಗ್ಲಾದೇಶ ಪ್ರಕಟಣೆ ಮಾಡಿದೆ. ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಬಾಂಗ್ಲಾದೇಶ ತಂಡ 7ನೇ ಸ್ಥಾನದಲ್ಲಿದ್ದರೇ ಶ್ರೀಲಂಕಾ ತಂಡ 9ನೇ ಸ್ಥಾನದಲ್ಲಿದೆ. ಮೇ 23ರಿಂದ ಮೇ 28ರ ವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಬಾಂಗ್ಲಾದೇಶ ತಂಡದ ಆಟಗಾರರ ಪಟ್ಟಿ ಇಂತಿದೆ

ತಮೀಮ್ ಇಕ್ಬಾಲ್, ಲಿಟನ್ ದಾಸ್, ಶಕಿಬ್ ಅಲ್ ಹಸನ್, ಮುಶ್ಫಿಕುರ್ ರಹೀಂ, ಮಹಮದುಲ್ಲ, ಮೊಹಮ್ಮದ್ ಮಿಥುನ್, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಝ್, ಮೊಹಮ್ಮದ್ ಸೈಫುದ್ದೀನ್, ಟಸ್ಕಿನ್ ಅಹ್ಮದ್, ಸೌಮ್ಯ ಸರ್ಕಾರ್, ಮುಸ್ತಫಿಜುರ್ ರೆಹಮಾನ್, ಮೊಸದ್ದೆಕ್ ಹೊಸೈನ್, ಮಹೆದಿ ಹಸನ್, ಹಾಗೂ ಶೋರಿಫುಲ್ ಇಸ್ಲಾಮ್, ಸೇರಿದಂತೆ 15 ಆಟಗಾರರ ಪಟ್ಟಿಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಪ್ರಕಟಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...