alex Certify ‌ಅನುಷ್ಕಾ ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ವಿರಾಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ಅನುಷ್ಕಾ ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ವಿರಾಟ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಮನೆಗೆ ಹೊಸ ಅತಿಥಿಯ ಆಗಮವಾಗ್ತಿದೆ. ಕೊಹ್ಲಿ, ಅನುಷ್ಕಾ ಪಾಲಕರಾಗ್ತಿದ್ದಾರೆ.

ಯಸ್, ಕೊಹ್ಲಿ ತಂದೆಯಾಗ್ತಿರುವ ಖುಷಿ ಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಂ ಪೋಸ್ಟ್ ಹಾಕಿರುವ ಕೊಹ್ಲಿ ಈ ವಿಷ್ಯವನ್ನು ಎಲ್ಲರ ಮುಂದೆ ಹಂಚಿಕೊಂಡಿದ್ದಾರೆ.

ಜನವರಿ 2021ರಂದು ಹೊಸ ಅತಿಥಿಯ ಆಗಮವಾಗ್ತಿದೆ ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ. ನಾವಿನ್ನು ಮೂರು ಮಂದಿ. ಜನವರಿ 2021ಕ್ಕೆ ಬರ್ತಿದ್ದಾರೆ ಎಂದು ಶೀರ್ಷಿಕೆ ಹಾಕಿದ್ದಾರೆ. ಕೊಹ್ಲಿ ಫೋಟೋದಲ್ಲಿ ಅನುಷ್ಕಾ ಬೇಬಿ ಬಂಪ್ ಸ್ಪಷ್ಟವಾಗಿ ಕಾಣ್ತಿದೆ.

ಸದ್ಯ ಕೊಹ್ಲಿ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಯುಎಇಗೆ ತೆರಳಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಅನುಷ್ಕಾ ಜೊತೆಗಿರುವ ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

View this post on Instagram

And then, we were three! Arriving Jan 2021 ❤️?

A post shared by Virat Kohli (@virat.kohli) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...