alex Certify ಬ್ಯಾಟಿಂಗ್, ಫೀಲ್ಡಿಂಗ್, ಬೌಲಿಂಗ್ ನಲ್ಲೂ ಪರಾಕ್ರಮಿ: ಜನ್ಮದಿನದ ಸಂಭ್ರಮದಲ್ಲಿ ಜಡೇಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಟಿಂಗ್, ಫೀಲ್ಡಿಂಗ್, ಬೌಲಿಂಗ್ ನಲ್ಲೂ ಪರಾಕ್ರಮಿ: ಜನ್ಮದಿನದ ಸಂಭ್ರಮದಲ್ಲಿ ಜಡೇಜಾ

ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರವೀಂದ್ರ ಜಡೇಜಾ 2009ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ನಡೆದ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಎಂಟ್ರಿ ಕೊಟ್ಟರು. ರವೀಂದ್ರ ಜಡೇಜಾ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರರಲ್ಲೂ ತಮ್ಮ ಪ್ರಾಬಲ್ಯ ತೋರುವ ಟೀಂ ಇಂಡಿಯಾದ ಅತ್ಯುತ್ತಮ ಆಟಗಾರರಾಗಿದ್ದಾರೆ.

ಇತ್ತೀಚೆಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಟಿ- ಟ್ವೆಂಟಿ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ರವೀಂದ್ರ ಜಡೇಜಾ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರವೀಂದ್ರ ಜಡೇಜಾ 1988 ಡಿಸೆಂಬರ್ 6 ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...