alex Certify ಭಾರತ -ಇಂಗ್ಲೆಂಡ್ ಟಿ ಟ್ವೆಂಟಿ ಸರಣಿ: ಜೋಫ್ರಾ ಆರ್ಚರ್ ಹೊರಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ -ಇಂಗ್ಲೆಂಡ್ ಟಿ ಟ್ವೆಂಟಿ ಸರಣಿ: ಜೋಫ್ರಾ ಆರ್ಚರ್ ಹೊರಕ್ಕೆ

ಸಾಧನೆಯ ಹಾದಿಯಲ್ಲಿ ಮುನ್ನುತ್ತಿರುವ ಇಂಗ್ಲೆಂಡ್ ನ ವೇಗದ ಬೌಲರ್ ಜೋಫ್ರಾ ಆರ್ಚರ್ ಮಾರ್ಚ್ 12 ಶುಕ್ರವಾರದಿಂದ ಆರಂಭವಾಗಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯಲ್ಲಿ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗಿದೆ. ಯುವ ಬೌಲರ್ ಜೋಫ್ರಾ ಆರ್ಚರ್ ಅಂತರಾಷ್ಟ್ರೀಯ ಟಿ ಟ್ವೆಂಟಿಯಲ್ಲಿ 7 ಪಂದ್ಯಗಳನ್ನಾಡಿದ್ದು 7 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.

ಬಾಂಗ್ಲಾದೇಶ ನಡುವೆ ನಡೆಯಲಿರುವ ಸರಣಿಗೆ ಕೇನ್ ವಿಲಿಯಮ್ಸನ್ ಅಲಭ್ಯ

ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 5 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯುತ್ತಿದ್ದು ಜೋಫ್ರಾ ಆರ್ಚರ್ ಗೆ ಗಾಯದ ಸಮಸ್ಯೆ ಕಡಿಮೆಯಾಗದಿದ್ದರೆ ಮುಂಬರುವ ಐಪಿಎಲ್ ನಿಂದಲೂ ದೂರ ಉಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...