alex Certify ಮಗನೊಂದಿಗಿರುವ ಫೋಟೋ ಹಂಚಿಕೊಂಡ ಶಿಖರ್ ಧವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗನೊಂದಿಗಿರುವ ಫೋಟೋ ಹಂಚಿಕೊಂಡ ಶಿಖರ್ ಧವನ್

ಭಾರತದ ಓಪನಿಂಗ್ ಬ್ಯಾಟ್ಸ್‌ಮನ್‌ ಶಿಖರ್ ದವನ್ ತಮ್ಮ ಮಗನೊಂದಿಗೆ  ಕಳೆಯುವ ಸಾಕಷ್ಟು ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ತಮ್ಮ ಮಗನೊಂದಿಗಿರುವ ಮತ್ತೊಂದು ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಪ್ರತಿದಿನ ಬೆಳಿಗ್ಗೆ ಜೊರಾವರ್ ಹಾಸಿಗೆಯಿಂದ ಹೊರಬರುವುದು ಕಠಿಣ ಕಾರ್ಯವಾಗಿದೆ. ಆದರೆ ನಂತರ ಈ ರೀತಿಯ ಕ್ಷಣಗಳಿವೆ ಎಂದು ಶಿಖರ್ ಧವನ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...