alex Certify ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ಮಹಾಸಂಗ್ರಾಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ಮಹಾಸಂಗ್ರಾಮ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ ನ 27ನೇ ಪಂದ್ಯ ನಡೆಯಲಿದ್ದು, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ.

ಆರ್.ಸಿ.ಬಿ. ವಿರುದ್ಧ ಪಂಜಾಬ್ ಕಿಂಗ್ಸ್ ಗೆ ಭರ್ಜರಿ ಜಯ

ಚೆನ್ನೈ ಸೂಪರ್‌ಕಿಂಗ್ಸ್ ಈ ಬಾರಿಯ ಐಪಿಎಲ್ ನಲ್ಲಿ 6 ಪಂದ್ಯಗಳನ್ನಾಡಿದ್ದು 5 ಪಂದ್ಯಗಳಲ್ಲಿ ಗೆದ್ದು ಕೇವಲ 1 ಪಂದ್ಯದಲ್ಲಿ ಸೋಲು ಕಂಡಿದೆ. ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 6 ಪಂದ್ಯಗಳನ್ನು ಆಡಿದ್ದು 3 ರಲ್ಲಿ ಗೆದ್ದು 3 ಪಂದ್ಯ ಸೋತಿದೆ. ಐಪಿಎಲ್ ಪಾಯಿಂಟ್ ಟೇಬಲ್ ನಲ್ಲಿ 4ನೇ ಸ್ಥಾನದಲ್ಲಿದೆ.

ಐಪಿಎಲ್ ಇತಿಹಾಸದಲ್ಲೇ ಉಭಯ ತಂಡಗಳು 32 ಬಾರಿ ಮುಖಾಮುಖಿಯಾಗಿದ್ದು ಮುಂಬೈ ಇಂಡಿಯನ್ಸ್ 19 ಬಾರಿ ಗೆದ್ದರೇ ಚೆನ್ನೈ ಸೂಪರ್‌ಕಿಂಗ್ಸ್ 13 ಬಾರಿ ಗೆಲುವು ಕಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...