alex Certify ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣೆಸಾಟ: ಯಾರಿಗೆ ಒಲಿಯಲಿದೆ ವಿಜಯ ಮಾಲೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣೆಸಾಟ: ಯಾರಿಗೆ ಒಲಿಯಲಿದೆ ವಿಜಯ ಮಾಲೆ…?

ಇಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ ನ 24ನೇ ಪಂದ್ಯ ನಡೆಯುತ್ತಿದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ.

ಐಪಿಎಲ್​ ಇತಿಹಾಸದಲ್ಲಿ ಹೊಸ ‘ದಾಖಲೆ’ ಬರೆದ ಡೇವಿಡ್​ ವಾರ್ನರ್​..!

ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ 5 ಪಂದ್ಯಗಳನ್ನಾಡಿದ್ದು, 2ರಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಕೂಡ 5 ಪಂದ್ಯಗಳಲ್ಲಿ 2 ಪಂದ್ಯ ಗೆದ್ದು 3 ಪಂದ್ಯದಲ್ಲಿ ಸೋತಿದೆ.

ನೆಟ್ ರನ್ ರೇಟ್ ನಲ್ಲಿ ಮುಂಬೈ ಇಂಡಿಯನ್ಸ್ ಮುನ್ನಡೆಯಲ್ಲಿದೆ. ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು 24 ಬಾರಿ ಮುಖಾಮುಖಿಯಾಗಿದ್ದು ಎರಡು ತಂಡಗಳು 12 ಬಾರಿ ಜಯ ಗಳಿಸುವ ಮೂಲಕ ಸಮಬಲ ಹೊಂದಿವೆ. ಇಂದು ಮಧ್ಯಾಹ್ನ 3-30 ಕ್ಕೆ ಪಂದ್ಯ ಪ್ರಸಾರವಾಗಲಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...