alex Certify ಮೈದಾನಕ್ಕಿಳಿಯುತ್ತಿದ್ದಂತೆ ಹೊಸ ದಾಖಲೆ ಬರೆದ ಯುಜ್ವೇಂದ್ರ ಚಹಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈದಾನಕ್ಕಿಳಿಯುತ್ತಿದ್ದಂತೆ ಹೊಸ ದಾಖಲೆ ಬರೆದ ಯುಜ್ವೇಂದ್ರ ಚಹಲ್

ನಿನ್ನೆ ನಡೆದ ಐಪಿಎಲ್ ನ ಮೊದಲನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಆರ್.ಸಿ.ಬಿ. ತಂಡ 2 ವಿಕೆಟ್ ಗಳಿಂದ ರೋಚಕ ಜಯ ಸಾಧಿಸಿದೆ. ನಿನ್ನಿನ ಪಂದ್ಯದಲ್ಲಿ ಆರ್.ಸಿ.ಬಿ. ತಂಡದ ಅತ್ಯುತ್ತಮ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಮೈದಾನಕ್ಕಿಳಿಯುತ್ತಿದ್ದಂತೆ ಹೊಸ ರೆಕಾರ್ಡ್ ಮಾಡಿದ್ದಾರೆ.

ಇಂದು IPL ನ ಎರಡನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ

ಯುಜುವೇಂದ್ರ ಚಹಲ್ ಗೆ ನಿನ್ನೆಯ ಪಂದ್ಯ ಐಪಿಎಲ್ ನ ನೂರನೇ ಪಂದ್ಯವಾಗಿದೆ. ಇದುವರೆಗೂ ನೂರು ಪಂದ್ಯಗಳನ್ನಾಡಿರುವ ಯುಜ್ವೇಂದ್ರ ಚಹಲ್ ಒಟ್ಟಾರೆ 121 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ. ಐಪಿಎಲ್ 13ನೇ ಆವೃತ್ತಿಯಲ್ಲಿ 21 ವಿಕೆಟ್ ಗಳನ್ನು ಪಡೆದುಕೊಂಡಿದ್ದು ಯುಜ್ವೇಂದ್ರ ಚಹಲ್  ಆರ್.ಸಿ.ಬಿ. ತಂಡದ ಭರವಸೆಯ ಬೌಲರ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...