alex Certify ರಾಹುಲ್ ದ್ರಾವಿಡ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಿರ್ದೇಶಕ ಪವನ್ ಒಡೆಯರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಹುಲ್ ದ್ರಾವಿಡ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಿರ್ದೇಶಕ ಪವನ್ ಒಡೆಯರ್

ಇಂದು ಭಾರತದ ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್ ಅವರ 48ನೇ ಜನ್ಮ ದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಕೆಟಿಗರು ರಾಹುಲ್ ದ್ರಾವಿಡ್ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಶುಭ ಹಾರೈಸಿದ್ದಾರೆ.

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕರಾದ ಪವನ್ ಒಡೆಯರ್ ಕೂಡ ಇಂದು ತಮ್ಮ ಟ್ವಿಟ್ಟರ್ ನಲ್ಲಿ ರಾಹುಲ್ ದ್ರಾವಿಡ್  ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಲೆಜೆಂಡ್, ಎಂದು ಬರೆದುಕೊಳ್ಳುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...